Rejected Ration card list ರೇಷನ್ ಕಾರ್ಡ್ ಲಿಸ್ಟ್ ನಿಂದ ನಿಮ್ಮ ಹೆಸರು ರದ್ದಾಗಿದೆಯೇ? ಚೆಕ್ ಮಾಡಿ 2024

Written by Admin

Published on:

Spread the love

Rejected ration card list: ರೇಶನ್ ಕಾರ್ಡ್ ಲಿಸ್ಟ್ ನಿಂದ ಯಾರ ಯಾರ ಹೆಸರು ರದ್ದುಗೊಳಿಸಲಾಗಿದೆ ಎಂಬುದನ್ನು ಫಲಾನುಭವಿಗಳು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ಇತ್ತೀಚೆಗೆ ರೇಶನ್ ಕಾರ್ಡ್ ಲಿಸ್ಟ್ ನಿಂದ ಅನರ್ಹತೆ ಹೊಂದಿರುವ ಫಲಾನುಭವಿಗಳ ಹೆಸರುಗಳನ್ನು ರದ್ದುಗೊಳಿಸಲಾಗುತ್ತಿದೆ. ಎಲ್ಲಾ ಅರ್ಹತೆ ಹೊಂದಿದ್ದರೂ ನಿಮ್ಮ ಹೆಸರು ರದ್ದುಗೊಳಿಸಲಾಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ.

ration card list

rejected ration card list ಮೊಬೈಲ್ ನಲ್ಲಿ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಸಾರ್ವಜನಿಕರು ಹಾಗೂ ರೇಶನ್ ಕಾರ್ಡ್ ಹೊಂದಿರುವವರು ತಮ್ಮ ರೇಷನ್ ಕಾರ್ಡ್ ಸ್ಟೇಟಸ್ ನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://ahara.kar.nic.in/Home/EServices

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಬಲಗಡೆ ಕೆಲವು ಆಯ್ಕೆಗಳು ಕಾಣುತ್ತವೆ. ವಿಧಾನ, ಇ ಪಡಿತರ ಚೀಟಿ, ಇ-ಸ್ಥತಿ, ಇ ನ್ಯಾಯಬೆಲೆ ಅಂಗಡೆ, ಸಾರ್ವಜನಿಕ ದೂರು ಮತ್ತು ಬಹುಮಾನ ಯೋಜನೆ, ಎಸ್.ಎಂಎಸ್ ಸೇವೆ, ಸೌಕರ್ಯ ಕೇಂದ್ರಗಳು, ಅಂಕಿ ಅಂಶ, ಟೆಂಡರ್, ದರಗಳು, ಹೀಗೆ ವಿವಿಧ ಆಯ್ಕೆಗಳು ಕಾಣುತ್ತವೆ.

ಅಲ್ಲಿ ನೀವು ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ನಂತರಇನ್ನಿ ಕೆಲವು ಆಯ್ಕೆಗಳು ಕಾಣಿಸುತ್ತವೆ. ಹೊಸ ಪಡಿತರ ಚೀಟಿ,  ಪಡಿತರ ಚೀಟಿ ತೋರಿಸು, ಹಂಚಿಕೆ, ಪಡಿತರಎತ್ತುವಳಿ ಸ್ಥಿತಿ, ಅಪ್ಡೇಟ್ ಆಧಾರ್, ರದ್ದುಗೊಳಿಸಲಾದ /ತಡೆಹಿಡಿಯಲಾದ ಪಟ್ಟಿ, ಹಳ್ಳಿ ಪಟ್ಟಿ ವಿತರಣೆಯಾಗುವ ಹೊಸ ಪಡಿತರ ಚೀಟಿ ಹೀಗೆ ಹಲವಾರು ಆಯ್ಕೆಗಳು ಕಾಣುತ್ತದೆ.

rejected ration card list ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಿ (click on village list)

ಅಲ್ಲಿ ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ತೆರೆದುಕೊಳ್ಳುತ್ತದೆ.ಅಲ್ಲಿ ಜಿಲ್ಲೆ ತಾಲೂಕು, ಗ್ರಾಮ ಪಂಚಾಯತ್, ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಯಾರ ಯಾರ ಹೆಸರಿನಲ್ಲಿ ಪಡಿತರ ಚೀಟಿ ಇದೆ ಎಂಬ ಪಟ್ಟಿ ಕಾಣಿಸುತ್ತದೆ.

ration card list check

Rejected ration card list  ರದ್ದುಗೊಳಿಸಲಾದ/ತಡೆಹಿಡಿಯಲಾದ ರೇಶನ್ ಕಾರ್ಡ್ ಫಲಾನುಭವಿಗಳ ಹೆಸರು

ಪಡಿತರ ಚೀಟಿ ಹೊಂದಿದವರು ತಮ್ಮ ಹೆಸರು ರದ್ದುಗೊಳಿಸಲಾಗಿದೆಯೇ ಎಂಬುದನ್ನು ಚೆಕ್ ಮಾಡಲು  ರದ್ದುಗೊಳಿಸಲಾದ ತಡೆಹಿಡಿಯಲಾದ ಪಟ್ಟಿ ಮೇಲೆ ಕ್ಲಿಕ್ ಮಾಡಬೇಕು. ಆಗ ಜಿಲ್ಲೆ, ತಾಲೂಕು, ತಿಂಗಳು ಆಯ್ಕೆ ಮಾಡಿಕೊಳ್ಳಬೇಕು. ಮಾಡಿಕೊಳ್ಳಬೇಕು.ನಂತರ ಗೊ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ Bara parihara status ಆಧಾರ್ ನಂಬರ್ ಹಾಕಿ ಬರಗಾಲ ಪರಿಹಾರ ಜಮೆ ಚೆಕ್ ಮಾಡಿ 2024

ಆಗ ಯಾರ ಯಾರ ಹೆಸರನ್ನು ತೆಗೆಯಲಾಗಿದೆ. ಯಾವಾಗ ತೆಗೆಯಲಾಗಿದೆ? ಯಾವ ಕಾರಣಕ್ಕಾಗಿ ರದ್ದುಗೊಳಿಸಲಾಗಿದೆ ಎಂಬ ಕಾರಣವನ್ನು ಬರೆಯಲಾಗಿದೆ. ಈ ಆಧಾರದ ಮೇಲೆ ನಿಮ್ಮ ಹೆಸರು ರದ್ದುಗೊಳಿಸಲಾಗಿದೆಯೋ ಅಥವಾ ಉಳಿಸಲಾಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ರೇಶನ್ ಕಾರ್ಡ್ ಹೊಂದಿದವರಿಗೆ ಏನೇನು ಸೌಲಭ್ಯ ಸಿಗುವುದು? (What  facility will get beneficiary)

ರೇಶನ್ ಕಾರ್ಡ್ ಇದ್ದವರಿಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಕ್ಕಿ,  ವಿತರಿಸಲಾಗುವುದು. ಅನ್ನಭಾಗ್ಯ ಯೋಜನೆಯೊಂದಿಗೆ ಅಂತ್ಯೋದಯ ಅನ್ನ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಭೂರಹಿತರಿಗೆ, ವಿಧವೆಯರಿಗೆ, ಹೆಚ್ಐವಿ ಪೀಡಿತ ಕುಟುಂಬದ ಮುಖ್ಯಸ್ಥರಿಗೆ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಇದರೊಂದಿಗೆ ರಾಜ್ಯ ಸರ್ಕಾರದ ವತಿಯಿಂದ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಪ್ರತಿ ಕೆಜಿಗೆ 34 ರೂಪಾಯಿಯಂತೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ.

Leave a Comment

Join WhatsApp Group