Havamana ilakhe number check ಮಳೆ ಮಾಹಿತಿಗಾಗಿ ಈ ನಂಬರಿಗೆ ಕರೆ ಮಾಡಿ 9243345433

Written by Admin

Published on:

Spread the love

Havamana ilakhe number check : ಮಳೆ ಯಾವಾಗ ಬರುತ್ತದೆ ಯಾವ ಪ್ರಮಾಣದಲ್ಲಿ ಬರುತ್ತದೆ  ಎಲ್ಲೆಲ್ಲಿ ಬರುತ್ತದೆ. ಇಂದಿನ ಹವಮಾನ ಹೇಗಿರಲಿದೆ ಎಂಬ ಮಾಹಿತಿಗೆ  ರೈತರೀಗ ಚಿಂತೆ ಮಾಡಬೇಕಿಲ್ಲ. ಹೌದು, ರೈತರಿಗಾಗಯೇ ವರುಣಮಿತ್ರ ಸಹಾಯವಾಣಿ ನಂಬರ್ ಆರಂಭಿಸಲಾಗಿದೆ. ರೈತರು ಈಗ ಮನೆಯಲ್ಲಿಯೇ ಕುಳಿತು ಮಾಡಿ  ಹವಾಮಾನ ವರದಿಯನ್ನು ಪಡೆಯಬಹುದು ಅದು ಹೇಗೆ ಅಂದುಕೊಂಡಿದ್ದೀರಾ.. ಇಲ್ಲಿದೆ ನೋಡಿ ಮಾಹಿತಿ.
Havamana ilakhe number check ರೈತರು ಮಳೆಯ ಮಾಹಿತಿ ಪಡೆಯಲು ಎಲ್ಲಿಯೂ ಹೋಗಬೇಕಿಲ್ಲ. ದಿನಪತ್ರಿಕೆ ಓದಬೇಕಿಲ್ಲ. ನ್ಯೂಸ್ ನೋಡಬೇಕಿಲ್ಲ. ಯಾವ ಅಧಿಕಾರಿಗೂ ಕರೆ ಮಾಡಬೇಕಿಲ್ಲ, ನಿಮ್ಮಬಳಿಯಿರುವ ಮೊಬೈಲ್ ನಿಂದ ಒಂದು ವರುಮಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು, ನಿಮಗೆ ಎಲ್ಲಾ ಮಾಹಿತಿ ಕುಳಿತಲ್ಲೇ ಸಿಗುತ್ತದೆ.

Havamana ilakhe number check ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಈ ನಂಬರಿಗೆ ಕರೆ ಮಾಡಿದರೆ ಸಾಕು ನಿಮ್ಮೂರಿನಲ್ಲಿ  ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಈ ಉಚಿತ ಸಹಾಯವಾಣಿಯು ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತದೆ. ಹಾಗಾಗಿ ರೈತರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿ ಪಡೆದುಕೊಳ್ಳಬಹುದು.

Heavy rain red alert

ಈ ಸಹಾಯವಾಣಿ ನಂಬರಿನಿಂದ  ಅಂದಿನ ಹವಾಮಾನ, ಗಾಳಿಯ ವೇಗ, ಗಾಳಿ ಯಾವ ದಿಕ್ಕಿನಿಂದ ಯಾವ ದಿಕ್ಕಿಗೆ ಬಿಸಲಿದೆ? ಮಳೆಯ ಪ್ರಮಾಣ ಹೇಗಿರಲಿದೆ, ಗುಡುಗು ಮಿಂಚು ಇರಲಿದೆಯೇ ಎಂಬ ಮಾಹಿತಿ ಪಡೆಯಬಹುದು. ಇದರೊಂದಿಗೆ ಮುಂದಿನ ದಿನಗಳಲ್ಲಿ ನಿಮ್ಮೂರಿನ  ಸುತ್ತಮುತ್ತ ವಾತಾವರಣ ಹೇಗಿರಲಿದೆ ಎಂಬ ಮಾಹಿತಿ ಸಹ ತಿಳಿದುಕೊಳ್ಳಬಹುದು.

Havamana ilakhe number check ಬಂಗಾಳದಲ್ಲಿ ವಾಯುಭಾರ ಕುಸಿತ- ಭಾರಿ ಮಳೆ ಎಚ್ಚರಿಕೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬುಧವಾರದ ವೇಳೆಗೆ ಅಧು ಚಂಡಮಾರುತವಾಗಿ ಬದಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Havamana ilakhe number check ಇದನ್ನೂ ಓದಿ land mutation ಸರ್ವೆ ನಂಬರ್ ಹಾಕಿ ಜಮೀನಿನ ಮುಟೇಶನ್ ಚೆಕ್ ಮಾಡಿ 2024

ಚಂಡಮಾರುತದ ಪರಿಣಾಮ ಪಶ್ಚಿಮಬಂಗಾಳ, ಒಡಿಸಾದ ತೀರ ಪ್ರದೇಶಗಳಲ್ಲಿ ಅಕ್ಟೋಬರ್ 24 ರ ರಾತ್ರಿ ಹಾಗೂ 25 ರ ಮುಂಜಾನೆ ವೇಳೆ ಹಾದು ಹೋಗಲಿದ್ದು, ಈ ವೇಳೆ 100-110 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಇದೆ ಎಂದು ಐಎಂಡಿ ಮಾಹಿತಿ ನೀಡಿದೆ. ಈ ಚಂಡಮಾರತಕ್ಕೆ ಡಾನಾಎಂದು ಹೆಸರಿಡಲಾಗಿದೆ.

ಚಂಡಮಾರುತದ ಪ್ರಭಾವ ಒಡಿಸ್ಸಾದ ಮೇಲೆ ಅಧಿಕ ಇರಲಿದೆ.ಭಾರಿ ಗಾಳಿ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಪ್ರದೇಶಗಳಿಗೆ ಕೆಂಪು, ಆರೇಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಕೆಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಗಿದೆ.

Havamana ilakhe number

Havamana ilakhe number check ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment