Anganawadi helpers job application ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ 2026

Written by Admin

Published on:

Spread the love

Anganawadi helpers job application: ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿಯಿರುವ 120 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 271 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

Anganawadi helpers job application  ಯಾವ ಯಾವ ಪಂಚಾಯತ್ ನಿಂದ ಎಷ್ಟು ಹುದ್ದೆಗಳು ಖಾಲಿಯಿದೆ ?

ಶಿಶು ಅಭಿವೃದ್ಧಿ ಯೋಜನೆಯ ಚಾಮರಾಜನಗರ ತಾಲೂಕಿನಲಲ್ 14 ಅಂಗನವಾಡಿ ಕಾರ್ಯಕರ್ತೆಯರು, 43 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 57, ಸಂತೇಮರಹಳ್ಳಿಯಲ್ಲಿ 18 ಅಂಗನವಾಡಿ ಕಾರ್ಯಕರ್ತೆಯರು, 37 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 55, ಸಹಾಯಕಿಯರ ಹುದ್ದೆಗಳು ಸೇರಿದಂತ ಒಟ್ಟು 55, ಗುಂಡ್ಲುಪೇಟೆ ತಾಲೂಕಿನಲ್ಲಿ 46 ಅಂಗನವಾಡಿ ಕಾರ್ಯಕರ್ತೆಯರು, 76 ಸಹಾಯಕಿಯರ ಹುದ್ದೆಗಳ ಸೇರಿದಂತೆ ಒಟ್ಟು 112, ಕೊಳ್ಳೆಗಾಲ ತಾಲೂಕಿನಲ್ಲಿ 22 ಅಂಗನವಾಡಿ ಕಾರ್ಯಕರ್ತೆಯರು, 45 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 67, ಕೊಳ್ಳೇಗಾಲ (ಹನೂರು) ತಾಲೂಕಿನಲ್ಲಿ 21 ಅಂಗನವಾಡಿ ಕಾರ್ಯಕರ್ತೆಯರು, 48 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 69, ಯಳಂದೂರು ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆಯರು, 22 ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ವೆಬ್ಸೈಟ್ ಮೂಲಕ ಡಿಸೆಂಬರ್ 4 ರೊಳಗೆ ಸಲ್ಲಿಸಬೇಕು.

Anganawadi helpers job application ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನೆ ಚಾಮರಾಜನಗರ 08226 222603, ಸಂತೇಮರಹಳ್ಳಿ 08226240215, ಗುಂಡ್ಲುಪೇಟೆ 08229222286, ಕೊಳ್ಳೇಗಾಲ, ಹನೂರು ದೂರವಾಣಿ ಸಂಖ್ಯೆ 08224252367, ಯಳಂದೂರು 08226240224 ಸಂಪರ್ಕಿಸಬಹುದು.

ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ

https://karnemakaone.kar.nic.in/abcd/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಸ್ಟೆಪ್ 1   ಮುಂದಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕಾಣಲಾದ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

Anganawadi helpers job application   ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಗದಗ ಜಿಲ್ಲೆಯ ನರಗುಂದ ತಾಲೂಕಿನ ವ್ಯಾಪ್ತಿಗೆ ಒಳಪಡುವ ಹುಣಶಿಕಟ್ಟಿ ಗ್ರಾಮ ಪಂಚಾಯತಿಯಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹುದ್ದೆಗೆ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 18 ರಿಂದ 45 ವಯೋಮಿತಿಯ ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ ಹಾಗೂ ವಿಕಲಚೇತನರ ಪುನರ್ವಸತಿಗೆ ಸಂಬಂಧಿಸಿದಂತೆ ವಿಶೇಷ ಶಿಕ್ಷಣ, ಆರ್.ಸಿಐ ತರಬೇತಿ, ದಿವ್ಯಾಂಗ ಮಿತ್ರ ತರಬೇತಿ, ಸನ್ನೆ ಭಾಷೆ ತರಬೇತಿ, ದೈಹಿಕ ವ್ಯಾಯಾಮ ತರಬೇತಿ, ವಿಶೇಷ ಜ್ಞಾನಗಳನ್ನು ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಹಾಗೂ ಭಾಗಶಃ ಅಂಧರು,

Anganawadi helpers job application ಬಾಗಶಃ ಶ್ರವಣದೋಷವುಳ್ಳವರು ಹಾಗೂ ದೈಹಿಕ ವಿಕೇಲಚೇತನ ನಿರುದ್ಯೋಗಿ ಅರ್ಹ ವಿಕಲೇಚೇತನ ಯುವಕ ಯುವತಿಯರಿಗೆ ಇಲಾಖೆಯ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಅವಧಿಯ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

Anganawadi helpers job application ಅರ್ಜಿ ಸಲ್ಲಿಸಲು ನವೆಂಬರ್ 30  ಕೊನೆಯ ದಿನವಾಗಿದೆ.ಆಸಕ್ತ ವಿಕಲಚೇತನರು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದಾಖಲಾತಿಗಳೊಂದಿಗೆ ವಿಕಲಚೇತನದ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ, ಜಿಲ್ಲಾಡಳಿತ ಭವನ, ಗದಗ ಕೊಠಡಿ ಸಂಖ್ಯೆ 29  ರಲ್ಲಿ ಸಲ್ಲಿಸಬೇಕು. ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಗದಗ ರವರ ಕಚೇರಿ 08372 220419 ನ್ನು ಸಂಪರ್ಕಿಸಲು ಕೋರಲಾಗಿದೆ.

Anganawadi helpers job application   ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಚಾಮರಾಜನಗರ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗೆ ಊಟ ವಸತಿಗಳೊಂದಿಗೆ ಉಚಿತವಾಗಿ ಅಸಿಸ್ಟೆಂಟ್ ಬುಕ್ ಕೀಪರ್ (ಕಂಪ್ಯೂಟರ್ ಬೇಸಿಕ್ ಅಂಡ್ ಟ್ಯಾಲಿ) ತರಬೇತಿ ನೀಡಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ನವೆಂಬರ್ 11 ರಂದು ತರಬೇತಿ ಆರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ 8722483393, 7676291416, 9606098878 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ Ration card ekyc last date ರೇಷನ್ ಕಾರ್ಡ್ ಇಕೆವೈಸಿ ಮಾಡಲು ನವೆಂಬರ್ 10 ಕೊನೆಯ ದಿನ ಮೊಬೈಲ್ ನಲ್ಲೇ ಇಕೆವೈಸಿ ಹೀಗೆ ಮಾಡಿ

Leave a Comment