Crop Insurance Status
Crop Insurance Status ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಮುಂಗಾರು, ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸಿದ ರೈತರು ಈಗ ಬೆಳೆ ವಿಮೆಯ ಸ್ಟೇಟಸ್ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಹೌದು, ಕ್ರಾಪ್ ಇನ್ಸುರೆನ್ಸ್ ನ್ಯೂಸ್ ಆನ್ಲೈನ್ ವೆಬ್ಸೈಟ್ ನಲ್ಲಿ ಸ್ಟೇಟಸ್ ಚೆಕ್ ಮಾಡಬಹುದು.