monsoon heavy rain ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ ರೆಡ್ ಅಲರ್ಟ್ ಘೋಷಣೆ 2024

Written by Admin

Published on:

Spread the love

monsoon heavy rain :  : ರಾಜ್ಯದ ವಿವಿಧ ಜಿ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯ ಇರುವುದರಿಂದ ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

monsoon heavy rain ಯಾವ ಯಾವ ಜಿಲ್ಲೆಗಳಿಗೆ ರೆಡ್ ಆರೇಂಜ್ ಅಳರ್ಟ್ ಘೋಷಣೆ

ಹೌದು, ಉತ್ತರ ಕನ್ನಡ, ಉಡುಪಿ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

Monsoon heavy rain

ಬೆಳಗಾವಿ ಹಾಗೂ ಗದಗ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವುದರಿಂದ ಈ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ.

ಬಾಗಲಕೋಟೆ, ಶಿವಮೊಗ್ಗ, ಕೊಪ್ಪಳ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಭಾರಿ  ಮಳೆಯಾಗುವುದರಿಂದ ಈ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಅದೇ ರೀತಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಇದನ್ನೂಓದಿPm kisan release date ರೈತರಿಗೆ ಗುಡ್ ನ್ಯೂಸ್ ಈ ದಿನ ಈ ರೈತರಿಗೆ ಪಿಎಂ ಕಿಸಾನ್ ಹಣ ಜಮೆ 2024

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೂನ್ 12 ರವರೆಗೆ ಭಾರಿ ಮಳೆಯಾಗುವ ಸಾಧ್ಯತಿಯಿದೆ. ಮುಂದಿನ ಎರಡು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೇಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ.

monsoon heavy rain ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಚಂಡಮಾರುತದ ಹವಾಮಾನವು ಕರಾವಳಿಯಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗಾಳಿಯು 55 ಕಿ.ಮೀ ವೇಗದಲ್ಲಿ ಬೀಸುವ ಸಂಭವವಿದೆ. ಇದರಿಂದಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

monsoon heavy rain  ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ?  ಇಲ್ಲಿ ಕರೆ ಮಾಡಿ ತಿಳಿದುಕೊಳ್ಳಿ

ನಿಮ್ಮೂರಿನಲ್ಲಿ ಹಾಗೂ ನಿಮ್ಮರಿನ ಸುತ್ತಮುತ್ತಲಿರುವ ಊರುಗಳಲ್ಲಿಮಳೆ ಯಾವಾಗ ಬರುತ್ತದೆ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ತಿಳಿದುಕೊಳ್ಳಬಹುದು. ಹೌದು, 9243345433 ಗೆ ಕರೆ ಮಾಡಿದರೆ ಸಾಕು, ನಿಮಗೆ ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ ಎಂಬ ಮಾಹಿತಿ ಸಿಗುತ್ತದೆ.

ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

Monsoon heavy rain alert

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

monsoon heavy rain ಗುಡುಗು ಸಿಡಿಲಿನ ಮಾಹಿತಿ ನೀಡಲು ಬಂದಿವ್ ಆ್ಯಪ್ ಗಳು

ಗುಡುಗು ಸಿಡಿಲು ಬೀಳುವ ಐದು, ಹತ್ತು ನಿಮಿಷ ಮೊದಲೇ ಸಿಡಿಲಿನ ಮಾಹಿತಿ ನೀಡಲು ಸಿಡಿಲು ಹಾಗೂ ದಾಮಿನಿ ಆ್ಯಪ್ ಗಳು ಇವೆ.ಈ ಆ್ಯಪ್ ಗಳನ್ನು ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡು ಸಿಡಿಲು ಬಡಿಯುವ ಐದು ನಿಮಿಷ ಮೊದಲೇ ಮಾಹಿತಿ ಪಡೆಯಬಹುದು. ಹೌದು, ರೈತರು, ಸಾರ್ವಜನಿಕರು ಈ ಆ್ಯಪ್ ಗಳನ್ನು  ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಸಿಡಿಲಿನ ಮಾಹಿತಿಗಳನ್ನು ಮುಂಚಿತವಾಗಿ ಪಡೆಯಬಹುದು.

Leave a Comment