These documents required for subsidy ಸರ್ಕಾರದ ಸಬ್ಸಿಡಿ ಪಡೆಯಲು ನಿಮ್ಮ ಬಳಿ ಈ ದಾಖಲೆಗಳಿದ್ದರೆ ಸಾಕು 2025

Written by Admin

Published on:

Spread the love

These documents required for subsidy : ರೈತರ ಬಾಂಧವರಿಗೆ ಇಲ್ಲಿದೆ ಮಹತ್ವದ ಮಾಹಿತಿ. ಈಗ ರೈತರು ಸರ್ಕಾರದ ಸೌಲಭ್ಯ ಅಂದರೆ  ಸಬ್ಸಿಡಿಯಲ್ಲಿ ಯಂತ್ರೋಪಕರಣಗಳನ್ನು ಪಡೆಯಲು ಯಾವ ಯಾವ ದಾಖಲೆಗಳು ಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಈ ಕೆಳಗಿನ ದಾಖಲೆಗಳು ನಿಮ್ಮ ಬಳಿಯಿದ್ದರೆ ಸಾಕು ಲಭ್ಯತೆ ಆಧಾರದ ಮೇಲೆ ನೀವು ಸರ್ಕಾರದ ವತಿಯಿಂದ ಸಿಗುವ ಯಂತ್ರೋಪಕರಣಗಳನ್ನು ಪಡೆಯಬಹುದು.

ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರು ಯಾವುದೇ ಸರ್ಕಾರದ ಸೌಲಭ್ಯ ಅಥವಾ ಸರ್ಕಾರದ ಕಡೆಯಿಂದ ಸಬ್ಸಿಡಿ ಪಡೆಯಲು ಮುಖ್ಯವಾಗಿ ದಾಖಲೆಗಳ ಅವಶ್ಯಕತೆ ಇದೆ. ಹಾಗೂ ರೈತರು ಕೃಷಿ ಯಂತ್ರೋಪಕರಣ ಸಬ್ಸಿಡಿ ಪಡೆಯಲು ಈಗ ಆಧಾರ್ ಕಾರ್ಡ್ ಹಾಗೂ ಫ್ರುಟ್ಸ್ ಐಡಿ ಕಡ್ಡಾಯವಾಗಿದೆ. ಇದರೊಂದಿಗೆ ಇನ್ನಿತರ ದಾಖಲೆಗಳು ಸಹ ಬೇಕಾಗುತ್ತದೆ..

ರೈತರ ಬಳಿ ಫ್ರೂಟ್ಸ್  ಐಡಿ ಸರ್ಕಾರದ ಕಡೆಯಿಂದ ಯಾವ ಯಾವ ಬೀಜ, ಗೊಬ್ಬರ, ಹೊಸ ಹೊಸ ಯೋಜನೆಗಳಡಿಯಲ್ಲಿ ಸೌಲಭ್ಯಗಳನ್ನು ಪಡೆಯಬಹುದು.

These documents required for subsidy ಫ್ರುಟ್ಸ್ ಐಡಿ ಪಡೆಯಲು ಯಾವ ಯಾವ  ದಾಖಲೆಗಳು ಬೇಕು?

ಅರ್ಜಿ ನಮೂನೆ ಬೇಕಾಗುತ್ತದೆ. ಇದರೊಂದಿಗೆ  ರೈತರ ಬಳಿ  ಆಧಾರ್ ಕಾರ್ಡ್ ಇರಬೇಕು.  ಉತಾರ (ಪಹಣಿ) ಇರುವುದು ಕಡ್ಡಾಯವಾಗಿದೆ.
ಇತ್ತೀಚೆಗೆ ತೆಗೆದುಕೊಂಡ ಭಾವಚಿತ್ರ ಹಾಗೂ  ಬ್ಯಾಂಕ್ ಪಾಸ್ ಬುಕ್ ಇರಬೇಕು. ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು.

ಅದೇ ರೀತಿ ರೈತರು ತಮ್ಮ ಜಮೀನಿಗೆ ಸಬ್ಸಿಡಿ ಹಣ ಪಡೆಯಲು ಹಾಗೂ ಹೊಸ ಹೊಸ ಯಂತ್ರೋಪಕರಣಗಳ ಸಬ್ಸಿಡಿ ಪಡೆಯಲು ಮೇಲಿನ ರೈತರ ಹತ್ತಿರ ದಾಖಲೆಗಳ ಅವಶ್ಯಕತೆ ಇದೆ. ರೈತರು ತಮ್ಮ ಜಮೀನಿನ ದಾಖಲೆಗಳು ಹೊಂದಿದ್ದರೆ ಮಾತ್ರ ಸಬ್ಸಿಡಿ ಪಡೆಯಲು ಸಾಧ್ಯ ಆಗುತ್ತದೆ. ಅದೇ ರೀತಿ ರೈತರಿಗೆ ಎಲ್ಲ ದಾಖಲೆಗಳ ಅವಶ್ಯಕತೆ ಇದೆ.

ಇದನ್ನೂ ಓದಿ Bele vime ನಿಮಗೇಕೆ ಬೆಳೆ ವಿಮೆ ಜಮೆಯಾಗಿಲ್ಲ? ಇಲ್ಲಿದೆ ಮಾಹಿತಿ- 2025

These documents required for subsidy ಅರ್ಜಿ ಎಲ್ಲಿ ಸಲ್ಲಿಸಬೇಕು?

ಹೀಗೆ ರೈತರು ತಾವು ಸರ್ಕಾರದ ಕಡೆಯಿಂದ ಬರುವ ಯಾವುದೇ ಸಬ್ಸಿಡಿ ಪಡೆಯಲು ಎಲ್ಲ ದಾಖಲೆಗಳು ಕಡ್ಡಾಯವಾಗಿ ಹೊಂದಿರಬೇಕು. ರೈತರು ದಾಖಲೆಗಳನ್ನು ತೆಗೆದುಕೊಂಡು ಹತ್ತಿರ ಇರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬೇಕು. ರೈತರು ಕೃಷಿಯಲ್ಲಿ ಹೆಚ್ಚಿನ ತಾಂತ್ರಿಕತೆಗೆ ಪ್ರೋತ್ಸಾಹ ನೀಡಿ ಉದ್ಯೋಗಾವಕಾಶ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ರೈತರು ಸರ್ಕಾರದ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು.

These documents required for subsidy ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಿ

ರೈತರು ಈಗ ಫ್ರೂಟ್ಸ್ ಐಡಿ ಪಡೆಯಲು ಮೊಬೈಲ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು? ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಒಟ್ಟಿನಲ್ಲಿ ರೈತರಿಗೆ ಆಧಾರ್ ಕಾರ್ಡ್, ರೇಶನ್ ಕಾರ್ಡ್, ಎಲೆಕ್ಷನ್ ಕಾರ್ಡ್ ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿ ಫ್ರೂಟ್ಸ್ ಐಡಿ ಮುಖ್ಯವಾಗಿರುತ್ತದೆ. ಹಾಗಾಗಿ ರೈತರು ಫ್ರೂಟ್ಸ್ ಐಡಿಯನ್ನು ಮೊಬೈಲ್ ನಲ್ಲಿಯೇ ನೋಂದಣಿ ಮಾಡಿಕೊಳ್ಳಬಹುದು.

These documents required for subsidy

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆಯ ವತಿಯಿಂದ ಸರ್ಕಾರದ ಸೌಲಭ್ಯಗಳು ಅಂದರೆ ಸಬ್ಸಿಡಿಯಲ್ಲಿ ಸೌಲಭ್ಯ ಪಡೆಯಲು ಫ್ರೂಟ್ಸ್ ಐಡಿ ಕಡ್ಡಾಯವಾಗಿದೆ. ಇಲ್ಲಿಯವರೆಗೆ ಇನ್ನೂಬಹಳ ರೈತರು ಫ್ರೂಟ್ಸ್ ಐಡಿ ಪಡೆದಿಲ್ಲ. ಅಂತಹ ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಫ್ರೂಟ್ಸ್ ಐಡಿ ಪಡೆಯಬಹುದು.

ಜಮೀನು ಉಳುಮೆಯಿಂದ ಬೆಳೆ ಕಟಾವುವರೆಗೆ ಬೇಕಾಗುವ ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿಯಲ್ಲಿ ಖರೀದಿಸಲು ಫ್ರೂಟ್ಸ್ ಐಡಿ ಬೇಕಾಗುತ್ತದೆ. ಇದರೊಂದಿಗೆ ಬೆಂಬಲ ಬೆಲೆ ಖರೀದಿಗೂ ಫ್ರೂಟ್ಸ್ ಐಡಿ ಕಡ್ಡಾಯಗೊಳಿಸಲಾಗಿದೆ. Farmers FRUITS ID ಮಾಡಲು ಯಾವ ಯಾವ ದಾಖಲೆ ಬೇಕು?

ಫ್ರೂಟ್ಸ್ ಐಡಿ ಮಾಡಿಕೊಳ್ಳಲು ರೈತರಿಗೆ ಮುಖ್ಯವಾಗಿ ಜಮೀನಿನ ದಾಖಲೆಗಳು ಅಂದರೆ ಎಷ್ಟೇ ಸರ್ವೆ ನಂಬರ್ ಗಳಿರಲಿ ಆ ಎಲ್ಲಾ ಸರ್ವೆ ನಂಬರ್ ಗಳನ್ನು ಸಲ್ಲಿಸಬೇಕು. ಆಧಾರ್ ಕಾರ್ಡ್ ಬೇಕಾಗುತ್ತದೆ. ಬ್ಯಾಂಕ್ ಪಾಸ್ ಬೇಕು, ಇತ್ತೀಚಿನ ಪೋಟೋ ಬೇಕು. ನೀವು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಾಗಿದ್ದರೆ ಆರ್.ಡಿ. ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.

Leave a Comment