Three days rain from today ಇಂದಿನಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ 2025

Written by Admin

Published on:

Spread the love

Three days rain from today : ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿರುವುದರಿಂದ  ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಮ್ಮ ಚಾನೆೆೆಲ್ ಸಬಸ್ಕ್ರೈಬ್ ಮಾಡಿ ಇಂತಹ ಮಾಹಿತಿ ಪಡೆಯಿರಿ

Three days rain from today ಇಂದಿನಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ 2025

ರಾಜ್ಯದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ದಕ್ಷಿಣ ಕನ್ನಡ ಹಾಗೂ ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಧಾರವಾಡ, ಹಾವೇರಿ, ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ವಿಜಯಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ Crop insurance amount sanctioned ರೈತರಿಗೆ 667 ಕೋಟಿ ಪರಿಹಾರ ಮಂಜೂರು – ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Three days rain from today ಯಾವ ಯಾವ ಊರಿನಲ್ಲಿ ಮಳೆಯಾಗುತ್ತದೆ? ಈ ನಂಬರಿಗೆ ಕರೆ ಮಾಡಿ

ಇಂದು ಯಾವ ಯಾವ ಊರಿನಲ್ಲಿ ಮಳೆಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಬೇಕು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ಸಿಗುತ್ತದೆ. ಈ ನಂಬರ್  ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ.  ನೀವು ಇದ್ದ ಊರಿನಲ್ಲಿಯೂ ಮುಂದಿನ ಐದು ದಿನದ ಹವಾಮಾನದ ವರದಿಯನ್ನು ನೀಡಲಾಗುವುದು. ಇದಕ್ಕಾಗಿ ರೈತರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಸಂಪೂರ್ಣ ಉಚಿತವಾಗಿರುತ್ತದೆ.

Today weather rain alert

ಇನ್ನೇಕೆ ತಡ ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿ  ನಿಮ್ಮೂರಿನ ಸುತ್ತಮುತ್ತ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಪಡೆಯಿರಿ.

Three days rain from today  ಮೇಘದೂತ್ ಆ್ಯಪ್ ಡೌನ್ಲೋಡ್ ಮಾಡಿ  ಐದು ದಿನ ಮೊದಲೇ ಮಳೆಯ ಮಾಹಿತಿ ಪಡೆಯುವುದು ಹೇಗೆ?

ರೈತರು ಮನೆಯಲ್ಲಿಯೇ ಕುಳಿತು ಐದು ದಿನ ಮೊದಲೇ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಹುದು. ಹೌದು,  ಈ

https://play.google.com/store/apps/details?id=com.aas.meghdoot&hl=en_IN&gl=US

ಲಿಂಕ್ ಮೇಲ ಕ್ಲಿಕ್ ಮಾಡಿ ಮೇಘದೂತ್ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನೀವು ಯಾವ ಭಾಷೆಯಲ್ಲಿ ಮಾಹಿತಿ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಭಾಷೆ ಆಯ್ಕೆ ಮಾಡಿಕೊಳ್ಳಬೇಕು, ನಂತರ ಮುಂದೆ ಮೇಲೆ ಕ್ಲಿಕ್ ಮೇಘದೂತ್ ಆ್ಯಪ್ ಲಾಗಿನ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಲಾಗಿನ್ ಆಗಬೇಕು. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಜಿಲ್ಲೆಯ ಕನಿಷ್ಠ, ಗರಿಷ್ಠ ತಾಪಮಾನ, ಗಾಳಿಯ ವೇಗ ಹಾಗೂ ಗಾಳಿಯ ದಿಕ್ಕು ತೇವಾಂಶದ ಮಾಹಿತಿ ಕಾಣಿಸುತ್ತದೆ.

Leave a Comment