Today heavy rain : ಕರ್ನಾಟಕದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಪಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇರಲಿದೆ. ಸಾಯಂಕಾಲ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.ಇದರೊಂದಿಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Today heavy rain ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ವಿಯಪುರ, ರಾಮನಗರ, ತುಮಕೂರು, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಗಾಗೂ ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ..
ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಸಂಜೆ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Today heavy rain ಉತ್ತರ ಕರ್ನಾಟಕಕ್ಕೆ 2 ದಿನ ಶೀತಮಾರುತ ಮುನ್ಸೂಚನೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕದ ಬೀದರ್, ರಾಯಚೂರು, ವಿಜಯಪುರ ಮೂರು ಜಿಲ್ಲೆಗಳಲ್ಲಿ ಮುಂದಿನ ಎರಡುದಿನ ಕೋಲ್ಡ್ ವೇವ್ (ಶೀತ ಅಲೆ) ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಇದನ್ನೂ ಓದಿ : Pm kisan date announced ಪಿಎಂ ಕಿಸಾನ್ 19ನೇ ಕಂತು ಈ ದಿನ ಜಮೆ
ಮಳೆ ಮೋಡ ಇಲ್ಲದ ಕಾರಣ ಶುಭ್ರಾಕಾಶ ನಿರ್ಮಾಣ ಕನಿಷ್ಠ ಉಷ್ಣಾಂಶದಲ್ಲಿ ಸುಮಾರು 5 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ ಹಾಗೂ ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಗಾಳಿ ಬೀಸುತ್ತಿರುವುದರಿಂದ ಉತ್ತರ ಒಳನಾಡಿ ಮೂರು ಜಿಲ್ಲೆಗಳಲ್ಲಿ ಜನವರಿ 6 ರ ವರೆಗೆ ಶೀತ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ವಿಜಯಪುರದಲ್ಲಿ ವಾಡಿಕೆ ಪ್ರಮಾಣಕ್ಕಿಂತ 5.9 ಡಿಗ್ರಿ ಸೆಲ್ಸಿಯಸ್ ನಷ್ಟು ಕನಿಷ್ಠದವರೆಗೆ ಉಷ್ಣಾಂಶದಲ್ಲಿ ಇಳಿಕೆಯಾಗಿದೆ. ಇನ್ನೂ ಬೀದರ್ ನಲ್ಲಿ 3.6 ನಷ್ಟು, ರಾಯಚೂರಿನಲ್ಲಿ 4.6 ನಷ್ಟಿದ್ದ ಕನಿಷ್ಠ ಉಷ್ಣಾಂಶ ಇಳಿಕೆಯಾಗಿದೆ. ಮುಂದಿನ ದಿನಗಳಲ್ಲಿ ಉಷ್ಣಾಂಶ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆದೆ. ರಾಜ್ಯದ ಒಳನಾಡಿನ ಒಂದೆರಡು ಕಡೆ ಬೆಳಗಿನ ವೇಳೆ ಮಂಜು ಮುಸುಕಿದ ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Today heavy rain ಬೆಂಗಳೂರಿನಲ್ಲಿ ಚಳಿ ಹೆಚ್ಚ ಸಾಧ್ಯತೆ
ರಾಜಧಾನಿ ಬೆಂಗಳೂರಿನಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಾಗಿದೆ. ನಗರದಲ್ಲಿ ಮುಂದಿನ ಎರಡುದಿನ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡು ಬರಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
Today heavy rain ಮಳೆ ಮಾಹಿತಿ
ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಈ ನಂಬರಿಗೆ ಕರೆ ಮಾಡಿದರೆ ಸಾಕು ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಈ ಉಚಿತ ಸಹಾಯವಾಣಿಯು ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತದೆ. ಹಾಗಾಗಿ ರೈತರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿ ಪಡೆದುಕೊಳ್ಳಬಹುದು.
ಈ ಸಹಾಯವಾಣಿ ನಂಬರಿನಿಂದ ಅಂದಿನ ಹವಾಮಾನ, ಗಾಳಿಯ ವೇಗ, ಗಾಳಿ ಯಾವ ದಿಕ್ಕಿನಿಂದ ಯಾವ ದಿಕ್ಕಿಗೆ ಬಿಸಲಿದೆ? ಮಳೆಯ ಪ್ರಮಾಣ ಹೇಗಿರಲಿದೆ, ಗುಡುಗು ಮಿಂಚು ಇರಲಿದೆಯೇ ಎಂಬ ಮಾಹಿತಿ ಪಡೆಯಬಹುದು. ಇದರೊಂದಿಗೆ ಮುಂದಿನ ದಿನಗಳಲ್ಲಿ ನಿಮ್ಮೂರಿನ ಸುತ್ತಮುತ್ತ ವಾತಾವರಣ ಹೇಗಿರಲಿದೆ ಎಂಬ ಮಾಹಿತಿ ಸಹ ತಿಳಿದುಕೊಳ್ಳಬಹುದು.
Today heavy rain ಮೇಘದೂತ್ ಆ್ಯಪ್ ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.